ಕೀರ್ತನೆಗಳು 106:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು, ಅಧ್ಯಾಯವನ್ನು ನೋಡಿ |