ಕೀರ್ತನೆಗಳು 106:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ ಅವರು ತಮ್ಮ ಆಲೋಚನೆಯನ್ನು ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕಾನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು; ಅಧ್ಯಾಯವನ್ನು ನೋಡಿ |