ಕೀರ್ತನೆಗಳು 107:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕತ್ತಲಲ್ಲಿಯೂ ಘೋರಾಂಧಕಾರದಲ್ಲಿಯೂ ಬೇಡಿಗಳಿಂದ ಬಂಧಿಸಲ್ಪಟ್ಟು ನೋವಿನಿಂದ ಬಿದ್ದುಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು. ಅಧ್ಯಾಯವನ್ನು ನೋಡಿ |