ಕೀರ್ತನೆಗಳು 107:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕರಗಿತ್ತವರ ಹೃದಯ ಕಡುಕಷ್ಟದಿಂದ I ಎಡವಿ ಬಿದ್ದಿದ್ದರು ಅಸಹಾಯತೆಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು. ಅಧ್ಯಾಯವನ್ನು ನೋಡಿ |