ಕೀರ್ತನೆಗಳು 107:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ಅವರ ಬಂಧನಗಳನ್ನು ತೆಗೆದುಹಾಕಿ ಕತ್ತಲೆಯಿಂದಲೂ ಘೋರಾಂಧಕಾರದಿಂದಲೂ ಅವರನ್ನು ಹೊರತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು. ಅಧ್ಯಾಯವನ್ನು ನೋಡಿ |