Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಚೂರುಚೂರುಗೈದನು ಕಂಚಿನ ಕದಗಳನು I ಮುರಿದುಹಾಕಿದನು ಕಬ್ಬಿಣದ ಅಗುಳಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಕಂಚಿನ ಕದಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:16
3 ತಿಳಿವುಗಳ ಹೋಲಿಕೆ  

ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.


ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು