Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೂರ್ಖರು ಅಪರಾಧದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೂಢರು ತಮ್ಮ ದ್ರೋಹದಿಂದಲೂ ಕೆಲವರು ತಮ್ಮ ಅಕ್ರಮಗಳಿಂದಲೂ ಶ್ರಮೆ ಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:17
13 ತಿಳಿವುಗಳ ಹೋಲಿಕೆ  

ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.


ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು