Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಸಹ್ಯಪಟ್ಟರು ಅನ್ನ ಆಹಾರಗಳಿಗೆ I ಹತ್ತಿರವಾದರವರು ಮೃತ್ಯುದ್ವಾರಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಜನರು ಊಟವನ್ನು ನಿರಾಕರಿಸಿದ್ದರಿಂದ ಮರಣಾವಸ್ಥೆಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ. ಅವರು ಮರಣದ ಬಾಗಿಲುಗಳಿಗೆ ಸಮೀಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:18
5 ತಿಳಿವುಗಳ ಹೋಲಿಕೆ  

ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.


ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು