Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕಂಡರು ಪ್ರಭುವಿನ ಪವಾಡಗಳನು I ಸಮುದ್ರದೊಳಾತನ ಅದ್ಭುತಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನ ಮಹತ್ಕಾರ್ಯಗಳನ್ನೂ ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರ ಕೆಲಸಗಳನ್ನೂ, ಅಗಾಧ ಜಲದಲ್ಲಿ ದೇವರ ಅದ್ಭುತಗಳನ್ನೂ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:24
3 ತಿಳಿವುಗಳ ಹೋಲಿಕೆ  

ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು