ಕೀರ್ತನೆಗಳು 107:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ ಅದರಲ್ಲಿ ತೆರೆಗಳನ್ನು ಎಬ್ಬಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು. ಅಧ್ಯಾಯವನ್ನು ನೋಡಿ |