ಕೀರ್ತನೆಗಳು 107:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಗಗನಕ್ಕೇರಿದರು, ಅಗಾಧಕ್ಕಿಳಿದರು I ಗಂಡಾಂತರಕೆ ಸಿಲುಕಿ ಕರಗಿಹೋದರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ಆಕಾಶಕ್ಕೆ ಏರುತ್ತಲೂ ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಆಕಾಶದವರೆಗೆ ಏರುತ್ತಾರೆ, ತಿರುಗಿ ಅಗಾಧಗಳವರೆಗೆ ಇಳಿಯುತ್ತಾರೆ; ಅಪಾಯದಲ್ಲಿ ಅವರ ಪ್ರಾಣವು ಕಳವಳದಿಂದ ಕರಗಿ ಹೋಗುತ್ತದೆ. ಅಧ್ಯಾಯವನ್ನು ನೋಡಿ |