ಕೀರ್ತನೆಗಳು 107:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆ ಬಿರುಗಾಳಿಯನಾತ ಶಾಂತಪಡಿಸಿದ I ನಿಂತುಹೋಯಿತಾ ಸಮುದ್ರದಲೆಗಳ ಮೊರೆತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೇವರು ಬಿರುಗಾಳಿಯನ್ನು ಶಾಂತ ಮಾಡಿದರು. ಅದರ ತೆರೆಗಳು ನಿಂತುಹೋದವು. ಅಧ್ಯಾಯವನ್ನು ನೋಡಿ |