ಕೀರ್ತನೆಗಳು 107:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅರಣ್ಯವನ್ನು ಕೆರೆಯಾಗಿಯೂ ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು; ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು. ಅಧ್ಯಾಯವನ್ನು ನೋಡಿ |