ಕೀರ್ತನೆಗಳು 107:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನರಳಿದರು ಹಸಿವೆ ಬಾಯಾರಿಕೆಯಿಂದ I ಸೊರಗಿದರು ಮನೋಯಾತನೆಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಸಿವೆನೀರಡಿಕೆಗಳಿಂದ ಬಲಗುಂದಿದವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ಹಸಿವೆಯಿಂದಲೂ ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಸಿದು, ದಾಹಗೊಂಡು ಅವರ ಪ್ರಾಣವು ಕುಗ್ಗಿಹೋಯಿತು. ಅಧ್ಯಾಯವನ್ನು ನೋಡಿ |