ಕೀರ್ತನೆಗಳು 107:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರಿಯಾದ ದಾರಿಯಲಿ ನಡೆಸಿದನವರನು I ಸೇರಮಾಡಿದನು ಜನವಾಸಿಸುವ ಊರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜನವಿರುವ ಊರನ್ನು ಸೇರುವಂತೆ ಅವರನ್ನು ಸರಿಯಾದ ದಾರಿಯಲ್ಲಿ ನಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ, ಜನರನ್ನು ಸರಿಯಾದ ಹಾದಿಯಲ್ಲಿ ನಡೆಸಿದರು. ಅಧ್ಯಾಯವನ್ನು ನೋಡಿ |