ಕೀರ್ತನೆಗಳು 107:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ. ಅಧ್ಯಾಯವನ್ನು ನೋಡಿ |