ಕೀರ್ತನೆಗಳು 108:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಶೋಭೆ I ಭೂಮಂಡಲದೊಳು ಹಬ್ಬಿ ಹರಡಲಿ ನಿನ್ನಾ ಪ್ರತಿಭೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ. ಅಧ್ಯಾಯವನ್ನು ನೋಡಿ |