Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋವಾಬ್ ಪ್ರಾಂತ್ಯವು ನನ್ನ ಸ್ನಾನಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ, ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯ ಜಯಘೋಷ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋವಾಬ್ ನನ್ನ ಪಾದತೊಳೆಯುವ ಬೋಗುಣಿಯಂತಿರುತ್ತದೆ. ಎದೋಮ್ ನನ್ನ ಪಾದರಕ್ಷೆಗಳನ್ನು ಹೊತ್ತುಕೊಂಡು ಹೋಗುವ ಗುಲಾಮನಾಗಿರುತ್ತದೆ. ಫಿಲಿಷ್ಟಿಯರನ್ನು ಸೋಲಿಸಿದ ಮೇಲೆ ನಾನು ಜಯಘೋಷ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:9
7 ತಿಳಿವುಗಳ ಹೋಲಿಕೆ  

ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.


ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು