ಕೀರ್ತನೆಗಳು 109:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕರುಣೆತೋರುವವನಾರೂ ಅವನಿಗಿಲ್ಲವಾಗಲಿ I ಅವನ ತಬ್ಬಲಿ ಮಕ್ಕಳನಾರೂ ಕನಿಕರಿಸದಿರಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನಿಗೆ ಕೃಪೆಮಾಡುತ್ತಿರುವವನೂ ಅವನ ದಿಕ್ಕಿಲ್ಲದ ಮಕ್ಕಳಿಗೆ ದಯೆತೋರಿಸುವವನೂ ಯಾವನೂ ಇಲ್ಲವಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನಿಗೆ ಯಾರೂ ಕೃಪೆತೋರದಿರಲಿ; ಅವನ ಮಕ್ಕಳಿಗೂ ಯಾರೂ ಕರುಣೆತೋರದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ. ಅಧ್ಯಾಯವನ್ನು ನೋಡಿ |