ಕೀರ್ತನೆಗಳು 109:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ I ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಗ ಅವರು ಇದು ನಿನ್ನ ಕೈಕೆಲಸವೆಂದೂ ಯೆಹೋವನಾದ ನೀನೇ ಮಾಡಿದ್ದೆಂದೂ ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನೇ, ಆಗ ಅವರು ಅದು ನಿನ್ನ ಕೈಕೆಲಸವೆಂದೂ ಅದನ್ನು ಮಾಡಿದ್ದು ನೀನೇ ಎಂದೂ ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿ |