ಕೀರ್ತನೆಗಳು 109:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |