ಕೀರ್ತನೆಗಳು 109:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಪ್ಪುಹೊರಿಸುವವನನು ನಿಲ್ಲಿಸು ಆ ಶತ್ರುವಿನ ಬಲಗಡೆಗೆ I ಗುರಿಪಡಿಸು ಅವನನು ಭ್ರಷ್ಟ ನ್ಯಾಯಾಧೀಶನ ತೀರ್ಪಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದುಷ್ಟಾಧಿಕಾರಿಯನ್ನು ಅವನ ಮೇಲೆ ನೇವಿುಸು; ತಪ್ಪುಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. ಅಧ್ಯಾಯವನ್ನು ನೋಡಿ |