ಕೀರ್ತನೆಗಳು 109:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಬ್ಬಲಿಗಳಾಗಲಿ ಅವನ ಮಕ್ಕಳುಮರಿ I ವಿಧವೆಯಾಗಲಿ ಅವನ ನಾರಿಮಣಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನ ಮಕ್ಕಳು ಅನಾಥರೂ, ಹೆಂಡತಿ ವಿಧವೆಯೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನ ಮಕ್ಕಳನ್ನು ಅನಾಥರನ್ನಾಗಿಯೂ ಅವನ ಹೆಂಡತಿಯನ್ನು ವಿಧವೆಯನ್ನಾಗಿಯೂ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನ ಮಕ್ಕಳು ದಿಕ್ಕಿಲ್ಲದವರಾಗಲಿ, ಅವನ ಹೆಂಡತಿ ವಿಧವೆಯೂ ಆಗಲಿ. ಅಧ್ಯಾಯವನ್ನು ನೋಡಿ |