ಕೀರ್ತನೆಗಳು 111:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |