ಕೀರ್ತನೆಗಳು 112:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು. ಅಧ್ಯಾಯವನ್ನು ನೋಡಿ |