ಕೀರ್ತನೆಗಳು 113:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನು ದೀನರನ್ನು ಧೂಳಿಯಿಂದ ಎಬ್ಬಿಸಿ ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ, ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ. ಅಧ್ಯಾಯವನ್ನು ನೋಡಿ |