ಕೀರ್ತನೆಗಳು 113:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪ್ರಭುಗಳ ಜೊತೆಯಲ್ಲಿ ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ. ಅಧ್ಯಾಯವನ್ನು ನೋಡಿ |