ಕೀರ್ತನೆಗಳು 114:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್ ಜನರು ಈಜಿಪ್ಟನು ಬಿಟ್ಟು ಹೊರಟಾಗ I ಯಕೋಬ್ಯರು ಪರ ನುಡಿಯಾಡುವರನು ಬಿಟ್ಟಗಲಿದಾಗ, II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರು ಐಗುಪ್ತ ದೇಶವನ್ನೂ ಯಾಕೋಬನ ಮನೆತನದವರು ಅನ್ಯಭಾಷೆಯ ಜನಾಂಗವನ್ನೂ ಬಿಟ್ಟ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲರು ಈಜಿಪ್ಟಿನಿಂದ ಹೊರಟರು. ಯಾಕೋಬ್ಯರು ಪರದೇಶದಿಂದ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರು ಈಜಿಪ್ಟಿನೊಳಗಿಂದಲೂ, ಯಾಕೋಬನ ಮನೆತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟುಬಂದಾಗ, ಅಧ್ಯಾಯವನ್ನು ನೋಡಿ |