ಕೀರ್ತನೆಗಳು 114:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪರ್ವತಗಳೇ, ಕುಪ್ಪಳಿಸಿದಿರೇಕೆ ಟಗರುಗಳಂತೆ? I ಬೆಟ್ಟಗುಡ್ಡಗಳೇ, ಕುಣಿದಿರೇಕೆ ಕುರಿಮರಿಗಳಂತೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪರ್ವತಗಳೇ, ನೀವು ಟಗರುಗಳಂತೆಯೂ ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಯಾಕೆ ಹಾರಾಡುತ್ತೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೆಟ್ಟಗಳೇ, ಟಗರುಗಳ ಹಾಗೆಯೂ; ಚಿಕ್ಕಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವುದೇಕೆ? ಅಧ್ಯಾಯವನ್ನು ನೋಡಿ |