ಕೀರ್ತನೆಗಳು 115:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅನ್ಯಜನರು ನುಡಿಯುವುದೆಂತು : I “ಅವರ ದೇವರೆಲ್ಲಿ?” ಎಂದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರ ದೇವರು ಎಲ್ಲಿದ್ದಾನೆಂದು ಅನ್ಯರು ಯಾಕೆ ಹೇಳಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಅವರ ದೇವರು ಎಲ್ಲಿ?” ಎಂದು ಜನಾಂಗಗಳು ಏಕೆ ಹೇಳಬೇಕು? ಅಧ್ಯಾಯವನ್ನು ನೋಡಿ |
ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.