Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಿವಿಯಿದ್ದರೂ ಅವು ಕೇಳುವುದಿಲ್ಲ I ಮೂಗಿದ್ದರೂ ಅವು ಮೂಸುವುದಿಲ್ಲ I ಗಂಟಲೊಳು ಅವಕೆ ಶಬ್ದವೇ ಇಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಿವಿಯಿದ್ದರೂ ಕೇಳುವದಿಲ್ಲ; ಮೂಗಿದ್ದರೂ ಮೂಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಮೂಗು ಉಂಟು, ಮೂಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:6
1 ತಿಳಿವುಗಳ ಹೋಲಿಕೆ  

ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು