ಕೀರ್ತನೆಗಳು 116:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ; ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.