Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10-11 ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಬಹಳವಾಗಿ ಕುಗ್ಗಿಹೋದೆನೆಂದು ಹೇಳಿದಾಗಲೂ ಮನುಷ್ಯರೆಲ್ಲಾ ಟೊಳ್ಳೇ ಎಂದು ಭ್ರಾಂತಿಯಿಂದ ಉಸಿರಿದಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಾಶವಾದೆನು!” ಎಂದು ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನಾನು ಬಹಳ ಕುಗ್ಗಿ ಹೋಗಿದ್ದೇನೆ,” ಎಂದು ನಾನು ದೇವರಲ್ಲಿ ಭರವಸೆ ಇಟ್ಟಾಗ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:10
6 ತಿಳಿವುಗಳ ಹೋಲಿಕೆ  

“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.


ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು