Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನಿಗೆ ಹೊತ್ತ ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:14
11 ತಿಳಿವುಗಳ ಹೋಲಿಕೆ  

ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”


ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು