ಕೀರ್ತನೆಗಳು 116:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ. ಅಧ್ಯಾಯವನ್ನು ನೋಡಿ |