ಕೀರ್ತನೆಗಳು 116:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18-19 ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು, ಅಧ್ಯಾಯವನ್ನು ನೋಡಿ |