ಕೀರ್ತನೆಗಳು 116:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆತನಿಗೆ ಹೊತ್ತ ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯಾಹುವಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸ್ತೋತ್ರವಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರ ಆಲಯದ ಅಂಗಳಗಳಲ್ಲಿ ಯೆರೂಸಲೇಮ ಮಧ್ಯದಲ್ಲಿಯೇ ಯೆಹೋವ ದೇವರಿಗೆ ಸಲ್ಲಿಸುವೆನು. ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |