ಕೀರ್ತನೆಗಳು 116:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಕೃಪಾಳುವೂ ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು ನಮ್ಮ ದೇವರು ಅನುಕಂಪ ಭರಿತರು. ಅಧ್ಯಾಯವನ್ನು ನೋಡಿ |
ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.