ಕೀರ್ತನೆಗಳು 118:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಶತ್ರುರಾಷ್ಟ್ರಗಳೆಲ್ಲಾ ಸುತ್ತುವರಿದಿದ್ದವು ಎನ್ನನು I ಪ್ರಭುವಿನ ನಾಮಬಲದಲಿ ಧ್ವಂಸಮಾಡಿದೆನವುಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅನೇಕ ಶತ್ರುಗಳು ನನ್ನನ್ನು ಸುತ್ತುಗಟ್ಟಿದರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿ |