ಕೀರ್ತನೆಗಳು 118:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ಸಾಯುವದಿಲ್ಲ; ಜೀವದಿಂದಿದ್ದು ಯಾಹುವಿನ ಕ್ರಿಯೆಗಳನ್ನು ಸಾರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು. ಅಧ್ಯಾಯವನ್ನು ನೋಡಿ |