ಕೀರ್ತನೆಗಳು 118:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿ |