ಕೀರ್ತನೆಗಳು 118:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಸುಸ್ವಾಗತ!” “ಯೆಹೋವನ ಆಲಯದಿಂದ ನಾವು ನಿನ್ನನ್ನು ಆಶೀರ್ವದಿಸುತ್ತೇವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು; ಯೆಹೋವ ದೇವರ ಆಲಯದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸುವೆವು. ಅಧ್ಯಾಯವನ್ನು ನೋಡಿ |