ಕೀರ್ತನೆಗಳು 118:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ನನಗಿದ್ದಾನೆ; ಭಯಪಡೆನು; ಮನುಷ್ಯನು ನನಗೆ ಏನು ಮಾಡಾನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು? ಅಧ್ಯಾಯವನ್ನು ನೋಡಿ |