ಕೀರ್ತನೆಗಳು 118:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮನುಷ್ಯರಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು. ಅಧ್ಯಾಯವನ್ನು ನೋಡಿ |