ಕೀರ್ತನೆಗಳು 119:113 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019113 ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)113 ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)113 ಚಪಲಚಿತ್ತರನ್ನು ದ್ವೇಷಿಸುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್113 ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ113 ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿ |