ಕೀರ್ತನೆಗಳು 119:114 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019114 ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)114 ನನ್ನಾಶ್ರಯವೂ ಕವಚವೂ ನೀನೇ I ನಿರೀಕ್ಷಿಸುತಿರುವೆ ನಿನ್ನ ವಾಕ್ಯವನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)114 ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್114 ನನ್ನ ಆಶ್ರಯವೂ ಗುರಾಣಿಯೂ ನೀನೇ. ಯೆಹೋವನೇ, ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ114 ನೀವೇ ನನ್ನ ಆಶ್ರಯವೂ, ಗುರಾಣಿಯೂ ಆಗಿದ್ದೀರಿ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |