ಕೀರ್ತನೆಗಳು 119:116 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)116 ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು; ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್116 ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ116 ನನ್ನ ದೇವರೇ, ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ನೆಲೆಗೊಳಿಸಿರಿ, ಆಗ ನಾನು ಬದುಕುವೆನು; ನನ್ನ ನಿರೀಕ್ಷೆ ಮುರಿದುಹೋಗದಿರಲಿ. ಅಧ್ಯಾಯವನ್ನು ನೋಡಿ |