ಕೀರ್ತನೆಗಳು 119:123 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019123 ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)123 ಮಂದವಾಯಿತೆನ್ನ ನೇತ್ರ ನಿನ್ನ ರಕ್ಷಣೆಗಾಗಿ ಕಾಯುತ I ನೀತಿಯುತ ನಿನ್ನ ನುಡಿ ಈಡೇರುವುದನು ನಿರೀಕ್ಷಿಸುತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)123 ನಿನ್ನ ರಕ್ಷಣೆಯನ್ನೂ ನಿನ್ನ ನೀತಿಯುಳ್ಳ ನುಡಿಯು ನೆರವೇರುವದನ್ನೂ ನಿರೀಕ್ಷಿಸುತ್ತಾ ನನ್ನ ದೃಷ್ಟಿ ಮೊಬ್ಬಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್123 ನಿನ್ನ ರಕ್ಷಣೆಗಾಗಿಯೂ ನಿನ್ನ ಒಳ್ಳೆಯ ಮಾತಿಗಾಗಿಯೂ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ123 ನಿಮ್ಮ ರಕ್ಷಣೆಯನ್ನೂ ನಿಮ್ಮ ನೀತಿಯ ವಾಗ್ದಾನವನ್ನೂ ಕಾಯುತ್ತಾ, ನನ್ನ ಕಣ್ಣುಗಳು ಮಂದವಾದವು. ಅಧ್ಯಾಯವನ್ನು ನೋಡಿ |