Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:127 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

127 ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

127 ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

127 ಆದ್ದರಿಂದ ನಾನು ನಿಮ್ಮ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:127
9 ತಿಳಿವುಗಳ ಹೋಲಿಕೆ  

ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು