ಕೀರ್ತನೆಗಳು 119:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ತುಟಿಗಳು ನಿನ್ನ ವಿಧಿವಚನಗಳನ್ನೆಲ್ಲಾ ವರ್ಣಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ತುಟಿಗಳು ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ. ಅಧ್ಯಾಯವನ್ನು ನೋಡಿ |